63 ವರ್ಷದ ಹಳೆಯ ಪ್ರಕರಣವೊಂದು ಲೋಕ ಅದಾಲತ್‌ನಲ್ಲಿ ಇತ್ಯರ್ಥ:ರಘುನಾಥ್

ನಂದಿನಿ ಮೈಸೂರು

ಮೈಸೂರು:12 ಮಾರ್ಚ್ 2022

ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಧಾವೆ ಹೂಡಿದ್ದ 63 ವರ್ಷದ ಹಳೆಯ ಪ್ರಕರಣವೊಂದು ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಅವರು ತಿಳಿಸಿದರು.

ಈ ಪ್ರಕರಣದಲ್ಲಿ ಕಕ್ಷಿದಾರರೊಬ್ಬರು ಚಿಕಿತ್ಸೆ ಪಡೆಯುತ್ತಿದ್ದು, ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ಆ ಕಕ್ಷಿದಾರರು ಆಸ್ಪತ್ರೆಯಲ್ಲಿ ಆಕ್ಸಿಜನ್ ಪಡೆಯತ್ತಿರುವ ದೃಶ್ಯ ಕಾಣಬಹುದು.

Leave a Reply

Your email address will not be published. Required fields are marked *