ಸುದರ್ಶನ ವಿದ್ಯಾ ಸಂಸ್ಥೆಯಲ್ಲಿ ಶಾಲಾ ವಾರ್ಷಿಕ ದಿನಾಚರಣೆ,ಸಾಂಸ್ಕೃತಿಕ ಕಾರ್ಯಕ್ರಮ

ನಂದಿನಿ ಮೈಸೂರು

ಮೈಸೂರಿನ ಹೂಟಗಳ್ಳಿಯ ಕೆಹೆಚ್ ಬಿ ಕಾಲೋನಿಯಲ್ಲಿ ಇರುವ ಸುದರ್ಶನ ವಿದ್ಯಾ ಸಂಸ್ಥೆಯಲ್ಲಿ.೧೭ರಂದು (ಮಂಗಳವಾರ) ಶಾಲಾ ವಾರ್ಷಿಕ ದಿನಾಚರಣೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಅದ್ದೂರಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಡಾ.ಎನ್.ಶ್ರೀನಿವಾಸನ್, ಗುರುರಾಜ್ ರವಿ, ಶ್ರೀಮತಿ ಪುಷ್ಪಾ ಅಯ್ಯಂಗಾರ್, ವೈದೇಹಿ ಅಯ್ಯಂಗಾರ್, ಶಾಲಾ ಮುಖ್ಯೋಪಧ್ಯಾಯರಾದ ಸುರೇಶ್ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *