ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ಖಂಡಿಸಿದ ಸದಸ್ಯರು

ನಂದಿನಿ ಮೈಸೂರು

ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಮಿತ್ ಶಾ ಅವರನ್ನು ಸಮರ್ಥಿಸಿ ಸದನದಿಂದ ಹೊರ ನಡೆದರು.

ಬಳಿಕ ಆಡಳಿತ ಪಕ್ಷದ ಸದಸ್ಯರು ತಮ್ಮ ಆಸನಗಳ ಎದುರು ಅಂಬೇಡ್ಕರ್ ಅವರ ಭಾವಚಿತ್ರವನ್ನು ಅತ್ಯಂತ ಜೋಡಿಸಿಟ್ಟರು.

ಆ ವೇಳೆ ಸದನ ಅಂಬೇಡ್ಕರ್ ಪ್ರಭೆಯಿಂದ ಕಂಗೊಳಿಸಿದ ದೃಶ್ಯ.

Leave a Reply

Your email address will not be published. Required fields are marked *