ನಂದಿನಿ ಮೈಸೂರು
ವಿಶೇಷ ಸ್ವಾತಿ ನಕ್ಷತ್ರ ಪೂಜೆ ಅಂಗವಾಗಿ ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದಲ್ಲಿ ಮಂಗಳವಾರ ಪೂಜಾ-ಕೈಂಕರ್ಯ ದೇವಾಲಯದ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರ ನೇತೃತ್ವದಲ್ಲಿ ಜರುಗಿತು.ಬಳಿಕ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇದ್ದರು.