ನಂದಿನಿ ಮನುಪ್ರಸಾದ್ ನಾಯಕ್
ಆಷಾಢ ಮಾಸದ ಅಂಗವಾಗಿ ಮೈಸೂರಿನ ವಿಜಯನಗರದಲ್ಲಿ ಇರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದ ವತಿಯಿಂದ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ವಿಶೇಷ ಲಾಡು ಪ್ರಸಾದ ನೀಡಿ ಶುಭ ಕೋರಲಾಯಿತು.ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇನ್ನಿತರರು ಉಪಸ್ಥಿತರಿದ್ದರು.