ವಿಧಾನ ಪರಿಷತ್ ಸದಸ್ಯರಾಗಿ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ನಂದಿನಿ ಮನುಪ್ರಸಾದ್ ನಾಯಕ್

 

ವಿಧಾನ ಪರಿಷತ್ ಸದಸ್ಯರಾಗಿ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಶಿವಕುಮಾರ್ ರವರಿಗೆ ಹೂಗಚ್ಚ ನೀಡಿ ಅಭಿನಂದಿಸಿದರು.

Leave a Reply

Your email address will not be published. Required fields are marked *