ನಂದಿನಿ ಮನುಪ್ರಸಾದ್ ನಾಯಕ್
ನೂತನವಾಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಡಾ ಯತೀಂದ್ರ ಸಿದ್ದರಾಮಯ್ಯ ರವರನ್ನು ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷರಾದ ಬಿ ಸುಬ್ರಹ್ಮಣ್ಯ ಅವರು ಆತ್ಮೀಯವಾಗಿ ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಎಚ್ ಡಿ ಕೋಟೆ ತಾಲೂಕು ಕುರುಬರ ಸಂಘದ ಅಧ್ಯಕ್ಷರಾದ ಮೊಳೆಯೂರು ಆನಂದ್ ಮತ್ತು ಇನ್ನಿತರರು ಉಪಸ್ಥಿತರಿದ್ದರು.