ಮೈಸೂರಿನ ನೂತನವಾಗಿ ಅಧಿಕಾರ ವಹಿಸಿಕೊಂಡ ಅಪಾರ ಜಿಲ್ಲಾಧಿಕಾರಿಗಳಾದ ಆರ್ ಐಶ್ವರ್ಯ ರವರಿಗೆ ಕನ್ನಡಪರ ಸಂಘಟನೆಗಳಿಂದ ಸನ್ಮಾನ

ನಂದಿನಿ ಮನುಪ್ರಸಾದ್ ನಾಯಕ್

ಮೈಸೂರಿನ ನೂತನವಾಗಿ ಅಧಿಕಾರವನ್ನು ವಹಿಸಿಕೊಂಡ ಅಪಾರ ಜಿಲ್ಲಾಧಿಕಾರಿಗಳಾದ ಆರ್ ಐಶ್ವರ್ಯ ರವರಿಗೆ ಕನ್ನಡಪರ ಸಂಘಟನೆಗಳಿಂದ ಇಂದು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಗೆರೆ ಗೋಪಾಲ್, ಕರ್ನಾಟಕ ಕಾವಲು ಪಡೆ ರಾಜ್ಯಾಧ್ಯಕ್ಷರಾದ ಎಂ ಮೋಹನ್ ಕುಮಾರ್ ಗೌಡ, ಮೈಸೂರು ಕನ್ನಡ ವೇದಿಕೆ ಅಧ್ಯಕ್ಷ ಎಸ್ ಬಾಲಕೃಷ್ಣ, ಚಂದ್ರುಶೇಖರ್, ಮಾಜಿನಗರ ಪಾಲಿಕೆ ಸದಸ್ಯರಾದ ಕೆ ವಿ ಮಲ್ಲೇಶ್, ವಿಶ್ವ ಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಜನಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಕೆ. ಮಹೇಶ್ ,ಕನ್ನಡಪರ ಹೋರಾಟಗಾರರಾದ ಶಿವಶಂಕರ್, ಸಿದ್ದಪ್ಪ . ಹೊನ್ನಕೆರೆ ಸ್ವಾಮಿ , ಯಮುನಾ, ಇನ್ನು ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *