ಹೂಗುಚ್ಚ ಕೊಟ್ಟು ಸಿಎಂ ಡಿಕೆಶಿ ರವರಿಗೆ ಶುಭಾಶಯ ಕೋರಿದ ಮೂಡಾ ಮಾಜಿ ಅಧ್ಯಕ್ಷ ಕೆ.ಆರ್.ಮೋಹನ್ ಕುಮಾರ್ ಹಾಗೂ ಕೆ.ಆರ್ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಎನ್.ಎಂ.ನವೀನ್ ಕುಮಾರ್

ನಂದಿನಿ ಮನುಪ್ರಸಾದ್ ನಾಯಕ್

 

ಬೆಂಗಳೂರು:ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರನ್ನು MUDA ಮಾಜಿ ಅಧ್ಯಕ್ಷರಾದ ಕೆ.ಆರ್.ಮೋಹನ್ ಕುಮಾರ್ ಹಾಗೂ ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಎನ್.ಎಂ.ನವೀನ್ ಕುಮಾರ್ ರವರು ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಬೇಟಿ ಮಾಡಿ ಹೂಗುಚ್ಚ ಕೊಟ್ಟು ಶುಭಾಶಯಗಳನ್ನು ಕೋರಿದರು.


Leave a Reply

Your email address will not be published. Required fields are marked *