ನಂದಿನಿ ಮನುಪ್ರಸಾದ್ ನಾಯಕ್

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ಒಯು)ದ ನೂತನ ಕುಲಪತಿಯಾಗಿ ನೇಮಕಗೊಂಡ ಮೈಸೂರು ವಿಶ್ವ ವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಜ್ಞಾನಪ್ರಕಾಶ್ ಅವರನ್ನು ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಭೇಟಿ ಯಾಗಿ ಶ್ರೀ ಸ್ವಾಮಿಯ ಪ್ರಸಾದ ನೀಡಿ ಶುಭಹಾರೈಸಿದರು.
