ಶ್ರೀ ರಾಮನ ದೇವಸ್ಥಾನದ ಹುಂಡಿ ದುಡ್ಡಿನ ಕಳ್ಳತನದ ವಿರುದ್ಧ” ನಡೆದ ಪ್ರತಿಭಟನೆ ಹಾಗೂ ಪಂಜಿನ ಮೆರವಣಿಗೆ

ನಂದಿನಿ ಮನುಪ್ರಸಾದ್ ನಾಯಕ್

ಇಂದು ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಎಐಸಿಸಿ ಕಾರ್ಯದರ್ಶಿಗಳು,ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ರವರು,ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಆರ್ ಮೂರ್ತಿ ರವರು ಹಾಗೂ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ.ಜೆ.ವಿಜಯ್ ಕುಮಾರ್ ರವರ ನೇತೃತ್ವದಲ್ಲಿ ನಡೆದ “ಶ್ರೀ ರಾಮನ ದೇವಸ್ಥಾನದ ಹುಂಡಿ ದುಡ್ಡಿನ ಕಳ್ಳತನದ ವಿರುದ್ಧ” ನಡೆದ ಪ್ರತಿಭಟನೆ ಹಾಗೂ ಪಂಜಿನ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರ ಒಂದಿಗೆ ಭಾಗವಹಿಸಲಾಯಿತು.


Leave a Reply

Your email address will not be published. Required fields are marked *