ಮೈಸೂರು:23 ನವೆಂಬರ್ 2021
ನಂದಿನಿ
ಮೈಸೂರಿನಲ್ಲಿ ನಿನ್ನೆಯಷ್ಟೆ ಜೆಡಿಎಸ್ ಸೇರ್ಪಡೆಗೊಂಡು ಇಂದು ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿರುವ ಮಂಜೇಗೌಡ ಕಾಂಗ್ರೆಸ್ ಕಚೇರಿ ಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.
ಕಾಂಗ್ರೆಸ್ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ದ್ರುವನಾರಾಯಣ್ ಸಮ್ಮುಖದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ರಿಗೆ ತಮ್ಮ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಮೂಲಕ ಕಾಂಗ್ರೆಸ್ ಗೆ ಅಧಿಕೃತ ವಾಗಿ ಗುಡ್ ಬೈ ಹೇಳಿದ್ದಾರೆ.