ಮೈಸೂರು:24 ನವೆಂಬರ್ 2021
ನಂದಿನಿ
ಮೈಸೂರು ಚಾಮರಾಜನಗರ ದ್ವಸದಸ್ಯ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಜ್ಯಾತ್ಯಾತೀತ ಜನತಾದಳ(ಜೆಡಿಎಸ್) ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್.ಮಂಜೇಗೌಡ ಸ್ಪರ್ಥಿಸುತ್ತಿದ್ದು ಜೆಡಿಎಸ್ ಗೆ ಮತ ಹಾಕುವಂತೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಅಜೀಜ್ (ಅಬ್ದುಲ್ಲಾ) ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.