ಮೈಸೂರು:9 ಏಪ್ರಿಲ್ 2022
ನಂದಿನಿ ಮೈಸೂರು
ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಪ್ರಶಸ್ತಿಗೆ ಭಾಜನರಾಗಿರುವ ಮೈಸೂರಿನ ಶ್ರೀ ಶ್ರೀ ಭಾಷ್ಯಂ ಸ್ವಾಮೀಜಿಯವರನ್ನು ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರು ಅಭಿನಂದಿಸಿದರು.
ಈ ವೇಳೆ ಕೆಪಿಸಿಸಿ ಸದಸ್ಯರಾದ ಶ್ರೀನಾಥ್ ಬಾಬು,ಹಿರಿಯ ವಕೀಲರಾದ ವಾಮನ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ ಸೋಮಶೇಖರ್,ಮಾಜಿ ಸಿಂಡಿಕೇಟ್ ಸದಸ್ಯ ಮಾರ್ಬಳ್ಳಿ ಕುಮಾರ್,ಗುಣಶೇಖರ್,ರಾಘವೇಂದ್ರ ,ಹರೀಶ್ ನಾಯ್ಡು ಮತ್ತಿತರರು ಹಾಜರಿದ್ದರು.