ಮೈಸೂರು:26 ಮೇ 2022
ನಂದಿನಿ ಮೈಸೂರು
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಜೆಡಿಎಸ್ ಪಕ್ಷದ ಅಭ್ಯರ್ಥಿ ಉಮೇದಾರಿಕೆ ಸಲ್ಲಿಸಿದರು.
ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಾಮು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ,ಮಾಜಿ ಸಚಿವ ಹೆಚ್.ಡಿ. ರೇವಣ್ಣ,ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಸೇರಿದಂತೆ ಕಾರ್ಯಕರ್ತರ ಜೊತೆ ಹೆಚ್.ಕೆ.ರಾಮುರವರು ಸಭೆ ನಡೆಸಿದರು. ಸಭೆ ನಂತರ ಉಮೇದಾರಿಕೆ ಸಲ್ಲಿಸಿದರು.