ನಂದಿನಿ ಮೈಸೂರು
ಮೈಸೂರು ಜಿಲ್ಲೆಯ ನೂತನ ಎಸ್ಪಿಯಾಗಿ ಸೀಮಾ ಲಟ್ಕರ್ ರವರನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆ ಮಾಡಿದ ಆರು ಗಂಟೆಗಳಲ್ಲಿ ಮೈಸೂರಿನ ಎಸ್ಪಿ ಕಚೇರಿಗೆ ಆಗಮಿಸಿದ ಸೀಮಾ ಲಾಟ್ಕರ್ ರವರು ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಆರ್ .ಚೇತನ್ ರವರು ಸೀಮಾರವರಿಗೆ ಹೂಗುಚ್ಚ ನೀಡಿ ಅಧಿಕಾರ ಹಸ್ತಾಂತರಿಸಿದ್ದಾರೆ.ಬೆಂಗಳೂರು ಗುಪ್ತಚರ ಇಲಾಖೆಯ ಎಸ್ಪಿಯಾಗಿ ಆರ್.ಚೇತನ್ ವರ್ಗಾವಣೆಯಾಗಿದ್ದಾರೆ.