ನಂದಿನಿ ಮೈಸೂರು
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ರವರು ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕವೀಶ್ ಗೌಡ ರವರನ್ನು ಪ್ರಚಾರದ ವೇಳೆ ಭೇಟಿಯಾಗಿ ಶುಭ ಕೋರಿದರು. ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಯ ಬಾವುಟವನ್ನು ಹಾರಿಸಬೇಕೆಂದು ಅದಕ್ಕೆ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.