ನಂದಿನಿ ಮೈಸೂರು
*ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಂಬಿಎ ಮತ್ತು ಎಂಸಿಎ ಪ್ರಾರಂಭೋತ್ಸವ ಕಾರ್ಯಕ್ರಮ*
ಸಂತ ಫಿಲೋಮಿನಾ ಕಾಲೇಜು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಈ ಶೈಕ್ಷಣಿಕ ಸಾಲಿನಲ್ಲಿ ಎಂಬಿಎ ಮತ್ತು ಎಂಸಿಎ ಕೋರ್ಸ್ ಸೇರ್ಪಡೆಯಾಗಿದೆ.
ಎಂಬಿಎ ಮತ್ತು ಎಂಸಿಎ ಕಾರ್ಯಕ್ರಮಗಳ ಪ್ರಾರಂಭೋತ್ಸವ ಕಾರ್ಯಕ್ರಮವು ಇಂದು ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಡಾ.ಬರ್ನಾರ್ಡ್ ಮೊರಾಸ್ ಅವರು ವಹಿಸಲಿದ್ದರು.ಬೆಂಗಳೂರಿನ XIME ಅಧ್ಯಕ್ಷರಾದ ಜೆ.ಪಿಲಿಪ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಎನ್ ಕೆ ಲೋಕನಾಥ್ ಮತ್ತು ನವದೆಹಲಿಯ ಯುಜಿಸಿ ಶೈಕ್ಷಣಿಕ ಅಧಿಕಾರಿ ಡಾ.ಲತಾ ಕೆ ಸಿ ಉಪಸ್ಥಿತರಿದ್ದರು.