ನಂದಿನಿ ಮೈಸೂರು
2023 ವಿಧಾನಸಭಾ ಚುನಾವಣಾ ಹಿನ್ನೆಲೆ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಎ.ಎಂ. ಬಾಬು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಸಾವಿರಾರು ಜನರೊಟ್ಟಿಗೆ ಮೆರವಣಿಗೆಯಲ್ಲಿ ಸಾಗಿ ನಂತರ
ಎಚ್.ಡಿ.ಕೋಟೆ ಆಡಳಿತ ಸೌಧದಲ್ಲಿರುವ ಚುನಾವಣಾ ಅಧಿಕಾರಿ ಕುಮುದಾ ಶರತ್ ರವರಿಗೆ ನಾಮಪತ್ರ ಸಲ್ಲಿಸಿದರು.