ಮೈಸೂರು:9 ಸೆಪ್ಟೆಂಬರ್ 2022
ನಂದಿನಿ ಮೈಸೂರು
ಮೈಸೂರಿನ ಜೆಎಲ್ ಬಿ ರಸ್ತೆ ಚಾಮುಂಡಿಪುರಂ ನಲ್ಲಿರುವ ಆರಾಧ್ಯ ಸೌಹಾರ್ದ ಸಹಕಾರಿ ನಿಯಮಿತ (ರಿ) ನ 5 ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆ ಸೆಪ್ಟೆಂಬರ್ 11 ರ ಭಾನುವಾರ ನಡೆಯಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಜೆಎಲ್ ಬಿ ರಸ್ತೆ ಚಾಮುಂಡಿಪುರಂನ ಆರಾಧ್ಯ ಮಹಾಸಭಾ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಕೆ.ಸಿ ನಾಗಭೂಷಣಾರಾಧ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಸರ್ವ ಸದಸ್ಯರು ಹಾಜರಾಗಿ ಸಭೆ ಯಶಸ್ವಿಗೊಳಿಸುವಂತೆ ಸಂಘದ ಸಿಇಒ ಎನ್.ಯು ಪ್ರೀತಿ ಕೋರಿದ್ದಾರೆ.