ಗೌರವ ಡಾಕ್ಟರೇಟ್ ಪದವಿ ಪಡೆದ ಭಾಷ್ಯಂ ಸ್ವಾಮೀಜಿರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ ಅಭಿನಂದನೆ

ನಂದಿನಿ ಮನುಪ್ರಸಾದ್ ನಾಯಕ್

ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ
ಅಭಿನಂದನೆ


ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಸ್ಥಾಪಕರು ಪ್ರೊಫೆಸರ್ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಸಮಾಜಸೇವಕರು ಮೈಸೂರು ವಾಣಿಜ್ಯ ಮಂಡಳಿಯ ಅಧ್ಯಕ್ಷರು ಆದ ಶ್ರೀ ಕೆ ಬಿ. ಲಿಂಗರಾಜುರವರನ್ನು ಮೈಸೂರು ಪತ್ರಿಕಾ ಛಾಯಾಗ್ರಹಕ ಸಂಘದಿಂದ ಗೌರವಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿಸಂಘದ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಉಪಾಧ್ಯಕ್ಷ ಕೆ. ಎಚ್. ಚಂದ್ರು ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಯಾದವ್ ಖಜಾಂಚಿ ಉದಯ್ ಶಂಕರ್ ಛಾಯಾಗ್ರಹಕ ಅನುರಾಗ ಬಸವರಾಜ್. ಮಧುಸೂದನ್. ಹಂಪಾ ನಾಗರಾಜ್ ನಂದನ್.ಯೋಗ ನರಸಿಂಹಸ್ವಾಮಿ ದೇವಸ್ಥಾನದ ವ್ಯವಸ್ಥಾಪಕರಾದ ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *