240 Views
ಬೆಂಗಳೂರು : 29 ಸೆಪ್ಟೆಂಬರ್ 2021
ನ@ದಿನಿ

ಮುಖ್ಯಮಂತ್ರಿಯ ಜಂಟಿ ಕಾರ್ಯದರ್ಶಿ ಜಿ.ಜಗದೀಶ್ ಅವರಿಗೆ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು.
ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದ ಡಾ.ಪಿ.ಎಸ್.ಹರ್ಷ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ಜಿ.ಜಗದೀಶ್ ರವರನ್ನ ನೇಮಕ ಮಾಡಿ ಆದೇಶಿಸಿದೆ.