ನಂಜನಗೂಡು:30 ಅಕ್ಟೋಬರ್ 2021
ನ@ದಿನಿ
ಹೃದಯಾಘಾತದಿಂದ ಪುನೀತ್ ರಾಜ್ ಕುಮಾರ್ ನಿಧನ ಹಿನ್ನಲೆ ನಂಜನಗೂಡು ತಾಲ್ಲೂಕಿನ ಹೆಡಿಯಲ ಗ್ರಾಮದಲ್ಲಿ ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮಳಿಗೆಗಳನ್ನು ಮುಚ್ಚಿ ಶ್ರದ್ದಾಂಜಲಿ ಸಲ್ಲಿಸಿದರು.
ಎಲ್ಲಾ ಕನ್ನಡ ಸಿನಿಮಾ ಅಭಿಮಾನಿಗಳು ಮತ್ತು ಪುನಿತ್ ರಾಜಕುಮಾರ್ ಅಭಿಮಾನಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸೇರಿ ಪುನೀತ್ ಭಾವಚಿತ್ರ ಬಳಿ ದೀಪ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಿದರು.