ನಂದಿನಿ ಮೈಸೂರು
ಇಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಕೃಷಿ ಇಲಾಖೆಯ ಬೆಳೆಯ ಆವರಣ ಹಾಗೂ ಬೆಲ್ಲದ ಪರಿಷೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಶಾಸಕರಾದ ಪಿ. ರವಿಕುಮಾರ್ , ಶ್ರೀರಂಗಪಟ್ಟಣ ವಿಧಾನಸಭಾ ಶಾಸಕರಾದ ರಮೇಶ್ ಬಂಡಿ ಸಿದ್ದೆಗೌಡ, ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.