ಎಸ್.ಟಿ.ಸೋಮಶೇಖರ್ ರವರಿಗೆ ಭಾರತ ಮಾತೆಯ ಭಾವಚಿತ್ರ ಹಸ್ತಾಂತರ

25 ನವೆಂಬರ್ 2021

ನಂದಿನಿ

ನಗರ ಭಾ.ಜ.ಪ.ಘಟಕ ದ ವತಿಯಿಂದ ಅಧ್ಯಕ್ಷರಾದ ಟಿ.ಎಸ್.ಶ್ರೀ ವತ್ಸ ಜೀ ರವರ ನಿರ್ದೇಶನ ದಂತೆ ಇಂದು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಮಂತ್ರಿಗಳಾದ ಎಸ್.ಟಿ.ಸೋಮಶೇಖರ್ ರವರಿಗೆ ( ಬೆಂಗಳೂರಿನ ಸ್ವಗೃಹ) ಭಾರತ ಮಾತೆಯ ಭಾವಚಿತ್ರವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಭಾ.ಜ.ಪ. ರಾಜ್ಯ ಪ್ರಧಾನ ಕಾರ್ಯದರ್ಶಿ ಗಳು,ಮಾಜಿ ವಿಧಾನ ಪರಿಷತ್ ಸದಸ್ಯರಾದ ಸಿದ್ದರಾಜು ,ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಜೋಗಿಮಂಜು, ಮಾಜಿ ನಗರಪಾಲಿಕೆ ಸದಸ್ಯರು ಎಸ್ಸಿ ಮೊರ್ಚಾದ ಪ್ರಧಾನ ಕಾರ್ಯದರ್ಶಿ ಜಯರಾಮ್, ಎನ್.ಆರ್.ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ವೇಲು ಇದ್ದರು.

Leave a Reply

Your email address will not be published. Required fields are marked *