ಭೋಗನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

104 Views

 

ಪಿರಿಯಾಪಟ್ಟಣ:16 ಆಗಸ್ಟ್ 2021

ನ@ದಿನಿ

ಪಿರಿಯಾಪಟ್ಟಣ ತಾಲೂಕಿನ ಭೋಗನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ರೀತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಚಂದ್ರಶೇಖರ್ ಮಾತನಾಡಿ ಸ್ವತಂತ್ರಕ್ಕಾಗಿ ಹೋರಾಟ ನಡೆಸಿದ ಮಹನೀಯರನ್ನು ನೆನಪಿಸಿಕೊಳ್ಳುವ ಸುದಿನ ಎಂದರು ಈಗಿನ ಯುವಕರ ಮುಂದಿನ ಪ್ರಜೆಗಳು ಈಗಿನ ಯುವಶಕ್ತಿ ಸ್ವಾತಂತ್ರ ತಂದುಕೊಟ್ಟ ಮಹನೀಯರ ಮಾರ್ಗದರ್ಶನದಲ್ಲಿ ಮುನ್ನಡೆದರೆ ಸುಭದ್ರ ಭಾರತ ನಿರ್ಮಾಣಕ್ಕೆ ಸಹಕಾರ ನೀಡುವ ಮೂಲಕ ಕೈಜೋಡಿಸಬೇಕು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಊರಿನ ಗ್ರಾಮಸ್ಥರು ಭಾಗವಹಿಸಿದ್ದರು

Leave a Reply

Your email address will not be published. Required fields are marked *