ಬೀಚನಹಳ್ಳಿಯಲ್ಲಿ ಹೆಚ್ ಡಿ ಕೋಟೆ ಪಕ್ಷೇತರ ಅಭ್ಯರ್ಥಿ ಎ.ಎಂ.ಬಾಬುನಾಯಕ ಚುನಾವಣೆ ಪ್ರಚಾರ

ನಂದಿನಿ ಮೈಸೂರು

ಹೆಚ್ ಡಿ ಕೋಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸುತ್ತಿರುವ ಎ.ಎಂ.ಬಾಬುನಾಯಕ ರವರು ಬೀಚನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು ,ಯುವಕರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *