ನಂದಿನಿ ಮೈಸೂರು
*ಬಿಜೆಪಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರುವಂತೆ ಕೇಬಲ್ ಮಹೇಶ್ ಮನವಿ*
ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಕೃಷ್ಣರಾಜ ಕ್ಷೇತ್ರದ ಜನರು ಬಿಜೆಪಿ ಅಭ್ಯರ್ಥಿ ಟಿ ಎಸ್ ಶ್ರೀವತ್ಸ ಅವರಿಗೆ ಮತದಾನ ಮಾಡುವ ಮೂಲಕ ಆಶೀರ್ವದಿಸಬೇಕೆಂದು ಮನವಿ ಮಾಡಿದರು
ಗೌರಿಶಂಕರ ನಗರ ಹಾಗೂ ಗುಂಡುರಾವ್ ನಗರದಲ್ಲಿ ಬಿಜೆಪಿಯ ಸಾಧನೆಗಳ ಕರಪತ್ರವನ್ನು ವಿತರಿಸಿ
ಬಿಜೆಪಿ ಅಭ್ಯರ್ಥಿ ಟಿ ಎಸ್ ಶ್ರೀವತ್ಸ ಪರವಾಗಿ ಮಾಧ್ಯಮ ವಕ್ತರರಾದ ಕೇಬಲ್ ಮಹೇಶ್ ಮತಯಾಚನೆ ಮಾಡಿದರು,
ನಂತರ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರು ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಕರೆ ನೀಡಿದ್ದಾರೆ, ಅದರಂತೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮತದಾರರು ದೊಡ್ಡ ಮನಸ್ಸು ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಈ ಚುನಾವಣೆಯಲ್ಲಿ ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರಲು ನೆರವಾಗುವಂತೆ ಕೋರಿದರು.
ಇದೇ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಜರಿದ್ದರು.