*ನಂದಿನಿ ಮೈಸೂರು*
ಮೈಸೂರಿನ ರಾಮಾನುಜ ರಸ್ತೆಯಲ್ಲಿ ಮಕ್ಕಳು ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದಾರೆ.
ಪ್ರಸಾದ್ ಸ್ಕೂಲ್ ಆಫ್ ರಿದಮ್ಸ್ ಪ್ರತಿಷ್ಠಾನದ ವಿದ್ಯಾರ್ಥಿಗಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಾದ್ಯ ನುಡಿಸಿದರು.ಪಂಚತಾಳ ವಾದ್ಯಗಳ ಪ್ರದರ್ಶನದ ಮೂಲಕ ರಾಷ್ಟ್ರ ಭಕ್ತಿ ಗೀತೆಗಳನ್ನು ನುಡಿಸಿ ವಿಭಿನ್ನ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.