161 Views
ಮೈಸೂರು:28 ಜನವರಿ 2022
ನಂದಿನಿ ಮೈಸೂರು
ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರ ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು ಎಂದು ಮೈಸೂರಿನಲ್ಲಿ ರಿಷಿ ಕುಮಾರ ಸ್ವಾಮೀಜಿ ಆಗ್ರಹಿಸಿದರು.
ಕೇವಲ ಶಾಲೆಗಳಲ್ಲಿ ಮಾತ್ರ ಬುರ್ಖಾ ನಿಷೇಧ ಮಾಡುವುದಲ್ಲ.ದೇಶ ರಾಜ್ಯದಲ್ಲೂ ತ್ರಿವಳಿ ತಲಾಕ್ ನಿಷೇಧ ಮಾಡಿದಂತೆ ಮಾಡಬೇಕು.ನೀವು ಬುರ್ಖಾ ಧರಿಸಿ ಬಂದರೆ ನಿಮ್ಮ ಗುರುತು ಪತ್ತೆಯಾಗುವುದಿಲ್ಲ
ವಿದ್ಯಾರ್ಥಿನಿಯೇ ಬರುತ್ತಾರೋ ಅವರ ಅಕ್ಕ ತಂಗಿ ಅಮ್ಮ ಬರುತ್ತಾರೋ ಹೇಗೆ ಗೊತ್ತಾಗುತ್ತದೆ
ಪರೀಕ್ಷೆ ಯಾರು ಬರೆಯುತ್ತಾರೆ ಅನ್ನೋದು ಹೇಗೆ ಗೊತ್ತಾಗುತ್ತದೆ.ಶಾಲೆಯ ಶಿಕ್ಷಕರು ತಂದೆ ತಾಯಿಯಂತೆ
ಸಹಪಾಠಿಗಳು ಸಹೋದರರಂತೆ ಅವರನ್ನು ಅನುಮಾನಿಸದರೆ ಹೇಗೆ ಎಂದರು.