ಬೈಲಕುಪ್ಪೆ:5 ಜೂನ್ 2022
(ರಾಜೇಶ್)
ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ.
ಪಿರಿಯಾಪಟ್ಟಣ ಬೈಲಕುಪ್ಪೆ ಕೆನರಾ ಬ್ಯಾಂಕ್ ನಲ್ಲಿ ಬೆಂಕಿ ಮ್ಯಾನೇಜರ್ ರೂಮ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ.ಕಂಪ್ಯೂಟರ್, ಕಡತ ಪೀಠೋಪಕರಣ
ಭಸ್ಮ್ಮವಾಗಿದೆ.ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ.ಈ ಸಂಬಂಧ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.