ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಸಿ ಪೋಸ್ಟ್ ಹಾಕಿದವನ ವಿರುದ್ದ ದೂರು

ಮೈಸೂರು ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಸಿ ಪೋಸ್ಟ್ ಹಾಕಿದವನ ವಿರುದ್ದ ದೂರು. ಯೂಥ್ ಕಾಂಗ್ರೆಸ್ ಹುಣಸೂರು ಪೊಲೀಸ್ ಠಾಣೆಯಲ್ಲಿ ದೂರು…

ಶಕುಂತಲಾ ಅವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ 20 ಸಾವಿರ ಸಹಾಯಧನ

ಪಿರಿಯಾಪಟ್ಟಣ:16 ಜುಲೈ ‌2022 ಸತೀಶ್ ಅರಾಧ್ಯ / ನಂದಿನಿ ಮೈಸೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ…

ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ

ಮೈಸೂರು:15 ಜುಲೈ 2022 ನಂದಿನಿ ಮೈಸೂರು ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಮೂರನೇ ಆಷಾಢ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ಮುಂಜಾನೆಯಿಂದಲೇ…

ಮುಮ್ಮಡಿ ಕೃಷ್ಣರಾಜ ಒಡೆಯರವರ ರವರ ಜಯಂತಿಯನ್ನು ಸರ್ಕಾರದಿಂದ ಆಚರಿಸುವಂತೆ ಒತ್ತಾಯ

ಮೈಸೂರು:15 ಜುಲೈ 2022 ನಂದಿನಿ ಮೈಸೂರು ಕರ್ನಾಟಕ ಸೇನಾಪಡೆ ವತಿಯಿಂದ ಮುಮ್ಮಡಿ ಕೃಷ್ಣರಾಜ ಒಡೆಯರವರ ಜಯಂತಿ ಆಚರಿಸಲಾಯಿತು. ಮಹಾರಾಜ ಕಾಲೇಜು ಆವರಣದಲ್ಲಿರುವ…

ಚಿಕ್ಕಪೇಟೆ ದೊನ್ನೆ ಬಿರಿಯಾನಿ ಸವಿದ ನಟ ಡಾಲಿ ಧನಂಜಯ್

  ಮೈಸೂರು:15 ಜುಲೈ 2022 ನಂದಿನಿ ಮೈಸೂರು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಟ ರಾಕ್ಷಸ ಡಾಲಿ ಧನಂಜಯ್ ಚಿಕ್ಕಪೇಟೆ ದೊನ್ನೆ ಬಿರಿಯಾನಿ…

ಪೆಟ್ರೋಲ್ ಟ್ಯಾಂಕ್ ಕವರ್‌ನಲ್ಲಿ ಇಟ್ಟಿದ್ದ 4 ಲಕ್ಷ ರೂ ಹಣ ಕಳ್ಳತನ

ಪಿರಿಯಾಪಟ್ಟಣ:14 ಜುಲೈ 2022 ಸತೀಶ್ ಆರಾಧ್ಯ /ನಂದಿನಿ ಮೈಸೂರು ಪಿರಿಯಾಪಟ್ಟಣದ ಬಿ.ಎಂ ಮುಖ್ಯ ರಸ್ತೆಯ ಜನನಿಬಿಡ ಪ್ರದೇಶದಲ್ಲಿ ಹಾಡುಹಗಲೇ ದ್ವಿಚಕ್ರ ವಾಹನದ…

ರಣಮಳೆ ಅವಾಂತರ ತಂಬಾಕು ಜಮೀನು ಜಲಾವೃತ ಬೆಳೆ ನಾಶ ಪರಿಹಾರಕ್ಕಾಗಿ ರೈತ ಮನವಿ

ಪಿರಿಯಾಪಟ್ಟಣ:14 ಜುಲೈ 2022 ಸತೀಶ್ ಆರಾಧ್ಯ / ನಂದಿನಿ ಮೈಸೂರು ಪಿರಿಯಾಪಟ್ಟಣ ತಾಲೂಕಿನ ಸುಂಡವಾಳು ಗ್ರಾಮದ ವೆಂಕಟರಾಮಯ್ಯ ಅವರ ತಂಬಾಕು ಜಮೀನು…

ವಾಜಪೇಯಿ ಹಾಗೂ ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿದ ಶಾಸಕ ಕೆ.ಮಹದೇವ್

ಪಿರಿಯಾಪಟ್ಟಣ:14 ಜುಲೈ 2022 ಸತೀಶ್ ಆರಾಧ್ಯ/ ನಂದಿನಿ ಮೈಸೂರು ಪಿರಿಯಾಪಟ್ಟಣ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ನೀಡುತ್ತಿರುವ…

ಮೈಸೂರು ಜಿಲ್ಲೆಯ ನೂತನ ಅಪರ ಪೊಲೀಸ್ ಅಧೀಕ್ಷಕರಾಗಿ ಡಾ.ನಂದಿನಿ. ಬಿ. ಎನ್ ಅಧಿಕಾರ ಸ್ವೀಕಾರ

ನಂದಿನಿ ಮೈಸೂರು   ಮೈಸೂರು ಜಿಲ್ಲೆಯ ನೂತನ ಅಪರ ಪೊಲೀಸ್ ಅಧೀಕ್ಷಕರಾಗಿ ಡಾ.ನಂದಿನಿ. ಬಿ. ಎನ್ ರವರು ಅಧಿಕಾರ ವಹಿಸಿಕೊಂಡರು. ಈ…

ಅರುಣೋದಯ ವಿಶೇಷ ಚೇತನ ಮಕ್ಕಳಿಗೆ ಸಮವಸ್ತ್ರ ವಿತರಿಸಿದ ಎಂಪಿ ಪ್ರತಾಪ್ ಸಿಂಹ

ಮೈಸೂರು:14 ಜುಲೈ 2022 ನಂದಿನಿ ಮೈಸೂರು ಅರುಣೋದಯ ವಿಶೇಷ ಚೇತನ ಮಕ್ಕಳಿಗೆ ಸಮವಸ್ತ್ರ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಚಾಮುಂಡಿಪುರಂ 6ನೇ…