75 ಲಕ್ಷ ವೆಚ್ಚದಲ್ಲಿ ನವೀಕೃತಗೊಂಡ ಸ.ಹಿ.ಪ್ರಾ ಶಾಲೆ ಉದ್ಘಾಟಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ನಂದಿನಿ ಮೈಸೂರು *ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದ್ಘಾಟಿಸಿದ ಡಾ.ಹೆಚ್.ಸಿ.ಮಹದೇವಪ್ಪ* ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ…

ಮೈಸೂರು ವಕೀಲರಿಂದ ನ್ಯಾಯಾದೀಶರಾದ ಜಿ ಎಸ್ ಸಂಗ್ರೇಶಿರವರಿಗೆ ಬೀಳ್ಕೊಡುಗೆ

ನಂದಿನಿ ಮೈಸೂರು ಹೈಕೋರ್ಟ್ ನ್ಯಾಯಾದೀಶರಾಗಿ ನ್ಯಾ.ಜಿ ಎಸ್ ಸಂಗ್ರೇಶಿ ನೇಮಕ ಹಿನ್ನೆಲೆ ಮೈಸೂರು ಜಿಲ್ಲಾ ವಕೀಲರ ಸಂಘದ ವತಿಯಿಂದ ನ್ಯಾಯಾದೀಶರಾದ ಜಿ…

ಬಿರ್ಸಾ ಮುಂಡಾ ಅವರ ಜನ್ಮದಿನ ,ಜನ್ ಜತೀಯ ಗೌರವ್ ದಿವಸ್ ಕಾರ್ಯಕ್ರಮಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಾಲನೆ

ನಂದಿನಿ ಮೈಸೂರು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಬಿರ್ಸಾ ಮುಂಡಾ ಅವರ ಜನ್ಮದಿನ ,ಜನ್ ಜತೀಯ ಗೌರವ್ ದಿವಸ್ ಕಾರ್ಯಕ್ರಮ…

ಕನ್ನಡ ನಾಡು ನುಡಿ ಬೆಳವಣಿಗೆಗೆ ಶ್ರಮಿಸಿದವರ ಸ್ಮರಿಸಿ :ಶಾಸಕ ಕೆ. ಹರೀಶ್ ಗೌಡ

ನಂದಿನಿ ಮೈಸೂರು *ಕನ್ನಡ ನಾಡು ನುಡಿ ಬೆಳವಣಿಗೆಗೆ ಶ್ರಮಿಸಿದವರ ಸ್ಮರಿಸಿ* : *ಕೆ. ಹರೀಶ್ ಗೌಡ* ದೇವರಾಜ ಮೊಹಲ್ಲಾ ನಾಗರಿಕರ ವೇದಿಕೆ…

1ವರೆ ಲಕ್ಷಕ್ಕೂ ಅಧಿಕ ಮೌಲ್ಯದ ಔಷಧಿ ನೀಡಿದ ಸಮಾಜಸೇವಕ ಮಹೇಂದ್ರ ಸಿಂಗ್ ಕಾಳಪ್ಪ

ನಂದಿನಿ ಮೈಸೂರು ಟಿ.ನರಸೀಪುರ ಸೋಸಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಚೈತನ್ಯ ಚಾರಿಟೇಬಲ್ ಟ್ರಸ್ಟ್ ವ್ಯಾಸರಾಜಪುರದಲ್ಲಿ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರ…

ಸಂಕ್ರಾಂತಿಗೆ ಬರ್ತಿದೆ ಶಿವಣ್ಣ & ಧನುಷ್ ನಟನೆಯ ಕ್ಯಾಪ್ಟನ್ ಮಿಲ್ಲರ್ ಸಿನಿಮಾ

ನಂದಿನಿ ಮೈಸೂರು ಸಂಕ್ರಾಂತಿಗೆ ಬರ್ತಿದೆ ಶಿವಣ್ಣ & ಧನುಷ್ ನಟನೆಯ ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಧನುಷ್, ಶಿವರಾಜ್‌ಕುಮಾರ್ ಅಭಿನಯದ ಕ್ಯಾಪ್ಟನ್ ಮಿಲ್ಲರ್…

ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ಮೈಸೂರಿನಲ್ಲಿ ವಿಶ್ವದ ಟಾಪ್ ಫ್ರೀಸ್ಟೈಲ್ ಫುಟ್ಬಾಲರ್ ಜೇಮಿ ನೈಟ್

ನಂದಿನಿ ಮೈಸೂರು *ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ಮೈಸೂರಿನಲ್ಲಿ ವಿಶ್ವದ ಟಾಪ್ ಫ್ರೀಸ್ಟೈಲ್ ಫುಟ್ಬಾಲರ್ ಜೇಮಿ ನೈಟ್* ಮೈಸೂರಿನ ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್…

ಸಿಎಂ ಮನೆ ಮುಂದೆ ಅನ್ನದಾತರ ಪ್ರತಿಭಟನೆ,ಪ್ರತಿಭಟನೆಗೆ ಅವಕಾಶ ನೀಡದ ಪೋಲೀಸರು

ನಂದಿನಿ ಮೈಸೂರು ವಿವಿಧ ಬೇಡಿಕೆ ಆಗ್ರಹಿಸಿ ರೈತರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ನಡೆಸಿದರು. ರೈತ ಮುಖಂಡರಾದ ಕುರುಬೂರು ಶಾಂತಕುಮಾರ್…

ಎಂ.ಎಸ್ ಸೂರಜ್ ಹೆಗಡೆ ರವರಿಗೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಟಿಕೇಟ್ ನೀಡುವಂತೆ ಅಭಿಮಾನಿಗಳಿಂದ ಮನವಿ

ನಂದಿನಿ ಮೈಸೂರು ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಎಂ.ಎಸ್ ಸೂರಜ್ ಹೆಗಡೆ ಹಿತೈಷಿಗಳು ಸಭೆ ಸೇರಿ ಎಐಸಿಸಿ ಮಾಜಿ ಕಾರ್ಯದರ್ಶಿ ಹಾಗೂ…

“ಅನಾವರಣ” ಸಿನಿಮಾದ ಮತ್ತೊಂದು ಹಾಡು ಬಿಡುಗಡೆ… ಅರ್ಜುನ್ ಯೋಗಿ ಹಾಗೂ ಸಾರಿಕಾ ರಾವ್ ಜೋಡಿಯ ಗಾನಬಜಾನ

ನಂದಿನಿ ಮೈಸೂರು *‘ಅನಾವರಣ’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆ… ಅರ್ಜುನ್ ಯೋಗಿ ಹಾಗೂ ಸಾರಿಕಾ ರಾವ್ ಜೋಡಿಯ ಗಾನಬಜಾನ* ನಮ್ಮ ಸಿನಿಮಾ…