ಸಾರ್ವಜನಿಕರ ಗಮನಕ್ಕೆ ನಾಳೆ ಚಾಮುಂಡೇಶ್ವರಿ ವರ್ದಂತಿ ಬೆ.9ರ ನಂತರ ದರ್ಶನಕ್ಕೆ ಅವಕಾಶ

ನಂದಿನಿ ಮೈಸೂರು

ಸಾರ್ವಜನಿಕರ ಗಮನಕ್ಕೆ:
ನಾಳೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಯ ವರ್ದಂತಿ ಇರುವುದರಿಂದ ದೇವಸ್ಥಾನದಲ್ಲಿ ಬೆಳಿಗ್ಗೆ ಪೂಜಾ ವಿಧಿ ವಿಧಾನಗಳು ನೆರವೇರುವುದರಿಂದ ದೇವಸ್ಥಾನಕ್ಕೆ ಬೆಳಿಗ್ಗೆ 09:00ಘಂಟೆಯ ನಂತರ ಭಕ್ತಾದಿಗಳಿಗೆ ಪ್ರವೇಶ ಇರುವುದಾಗಿ ದೇವಸ್ಥಾನದ ನಿರ್ವಹಣಾ ಅಧಿಕಾರಿಯವರು ತಿಳಿಸಿರುತ್ತಾರೆ. ಆದ್ದರಿಂದ ದೇವರ ದರ್ಶನಕ್ಕೆ ತೆರಳುವ ಭಕ್ತಾಧಿಗಳಿಗೆ ಬೆಳಿಗ್ಗೆ 9:00 ಘಂಟೆಯ ನಂತರ ಹೆಲಿಪ್ಯಾಡ್ ಹಾಗೂ ನಗರ ಬಸ್ ನಿಲ್ದಾಣದಿಂದ ಬಸ್ಸುಗಳ ಆಚರಣೆ ಮಾಡಲಾಗುವುದು. ಪ್ರಯಾಣಿಕರು ಸಹಕರಿಸಬೇಕಾಗಿ ಕೋರಲಾಗಿದೆ.

ವಿಭಾಗೀಯ ನಿಯಂತ್ರಣಾಧಿಕಾರಿ,
ಮೈಸೂರು ವಿಭಾಗ
ಮೈಸೂರು.

Leave a Reply

Your email address will not be published. Required fields are marked *