ಮೈಸೂರು:20 ನವೆಂಬರ್ 2021
ನಂದಿನಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು.
ಇಂದು ಬೆಳಿಗ್ಗೆ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಮಾಡಿ ಆರ್ಶಿವಾದ ಪಡೆದರು.
ಇದೇ ಸಂದರ್ಭದಲ್ಲಿ ರಾಜ್ಯ ಓ.ಬಿ.ಸಿ.ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು,ನಗರ ಓ.ಬಿ.ಸಿ.ಅಧ್ಯಕ್ಷರಾದ ಜೋಗಿಮಂಜು, ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷರಾದ ಬಿ.ಎಂ.ರಘು,ನಗರ ಪಾಲಿಕೆ ಸದಸ್ಯರಾದ ಕೆ.ಜೆ.ರಮೇಶ್, ಮಾಜಿ ನಗರಪಾಲಿಕೆ ಸದಸ್ಯರಾದ ಶಿವಕುಮಾರ್,ಉಮೇಶ್, ರಾಜೇಶ್, ವರುಣ ಮಹೇಶ್, ಚಂದ್ರು, ಸ್ಥಳೀಯ ಹಿರಿಯ ಮುಖಂಡರುಗಳು ಭಾಗವಹಿಸಿದ್ದರು.