ಮೈಸೂರು:6 ಜನವರಿ 2022
ನಂದಿನಿ
ಮೈಸೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದರಾಜು, ಮೈಸೂರು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೋಮೇಗೌಡ, ಸರ್ಕಾರಿ ನೌಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ರೇವಣ್ಣ, ಉಪಾಧ್ಯಕ್ಷರಾದ ಮಾಲಂಗಿ ಸುರೇಶ್ ವಾಲ್ಮೀಕಿ ಶಿಕ್ಷಕ ಸಂಘದ ಅಧ್ಯಕ್ಷರಾದ ನಾಗಲಿಂಗಪ್ಪ ಶಿಕ್ಷಕರಾದ ಪರಮೇಶ್ ಹಾಗೂ ಮಂಜುನಾಥ್ ರವರು ದಿವಂಗತ ಚಂದ್ರಮೋಹನ್ ರವರ ಮನೆಗೆ ಭೇಟಿ ನೀಡಿ ಅವರ ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿದರು.
ಸೋಮೇಗೌಡ, ರೇವಣ್ಣ, ಮಾಲಂಗಿ ಸುರೇಶ್ ರವರುಗಳು ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ 5000 ಧನಸಹಾಯ ಮಾಡಿದರು.