ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದ ಸಿಎಂ ಬಸವರಾಜ ಬೊಮ್ಮಾಯಿ

ನಂದಿನಿ ಮೈಸೂರು

ಮುಖ್ಯಮಂತ್ರಿ Basavaraj Bommai ಅವರು ಇಂದು ತಮ್ಮ ರೇಸ್ ಕೋರ್ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ದೇವೇಂದ್ರ ನಾಥ್ ನಾದ್, ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *