ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ,ಸುನೀಲ್ ಕುಮಾರ್

ನಂದಿನಿ ಮೈಸೂರು

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ಸುನಿಲ್ ಕುಮಾರ್ ಅವರು ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Leave a Reply

Your email address will not be published. Required fields are marked *