ನಂದಿನಿ ಮೈಸೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಅರಣ್ಯ ಭವನದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿ ವರ ತ್ಯಾಗವನ್ನು ಸ್ಮರಿಸಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ವಸತಿ ಸಚಿವ ಜಮೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.