ದ.ಕ.: ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಯ ಕಾರ್ಯಾಗಾರ

ದ.ಕ:24 ಫೆಬ್ರವರಿ 2022

ನಂದಿನಿ ಮೈಸೂರು

ಸ್ವಚ್ಛ ಭಾರತ ಮಿಷನ್ (ಗ್ರಾ) ವತಿಯಿಂದ ಸಾಹಸ್ ಸಂಸ್ಥೆ ಬೆಂಗಳೂರು ಮತ್ತು ಸಂಜೀವಿನಿ, KSRLPS(NRLM) ಸಹಯೋಗದೊಂದಿಗೆ *ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ತ್ಯಾಜ್ಯ
ದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಯ ತರಬೇತಿ ಕಾರ್ಯಾಗಾರವನ್ನು ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಉದ್ಘಾಟಿಸಿದರು.

ಉಪಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾ) ಇದರ ನೋಡಲ್ ಅಧಿಕಾರಿಯವರು, ಸಹಾಯಕ ಯೋಜನಾ ಅಧಿಕಾರಿಗಳು, ಮಂಗಳೂರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ತೋಟಗಾರಿಕೆ ಇಲಾಖೆಯ ಹಿರಿಯ ಉಪ ನಿರ್ದೇಶಕರು , ಸಾಹಸ್ ಸಂಸ್ಥೆಯ ಅಧಿಕಾರಿಗಳು, ಸಂಜೀವಿನಿ (NRLM) ವಿಭಾಗದ ವ್ಯವಸ್ಥಾಪಕರು, ಸ್ವಚ್ಛ ಭಾರತ್ ಮಿಷನ್(ಗ್ರಾ) ಸಮಾಲೋಚಕರು, 35 ಗ್ರಾಮ ಪಂಚಾಯತ್ ಗಳ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *