ನಂದಿನಿ ಮೈಸೂರು
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಸಚಿವರುಗಳನ್ನ ದಸರಾ ವಸ್ತು ಪ್ರದರ್ಶನ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವಂತೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ್ ಗೌಡ ರವರು ಹೂಗುಚ್ಚ ನೀಡಿ ಆಹ್ವಾನಿಸಿದರು.
ಎಸ್ ಟಿ ಸೋಮಶೇಖರ್ , ಆನಂದ್ ಸಿಂಗ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ದಸರಾ ವಸ್ತು ಪ್ರದರ್ಶನ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವಂತೆ ಮನವಿ ಮಾಡಿದರು.