ದಸರಾ ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ‌.ಕೃಷ್ಣ:ಬಸವರಾಜ ಬೊಮ್ಮಾಯಿ

ಮೈಸೂರು:28 ಸೆಪ್ಟೆಂಬರ್ 2021

ನ@ದಿನಿ

ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ‌.ಕೃಷ್ಣ ಆಯ್ಕೆಯಾಗಿದ್ದಾರೆ.

ಅವರ ಹೆಸರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಂತಿಮಗೊಳಿಸಿ ಪ್ರಕಟಿಸಿದ್ದಾರೆ.

Leave a Reply

Your email address will not be published. Required fields are marked *