ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ 25 ಲಕ್ಷ ಪ್ರಯೋಜಿಕತ್ವ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ನಂದಿನಿ ಮೈಸೂರು

*ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ 25 ಲಕ್ಷ ಪ್ರಯೋಜಿಕತ್ವ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ*

ವಿಶ್ವವಿಖ್ಯಾತ ಮೈಸೂರು ದಸರಾ 2023 ಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಾಯೋಜಿತದಲ್ಲಿ 25.00 ಲಕ್ಷ ರೂಪಾಯಿಗಳನ್ನು ರಾಜೇಶ್ ಕುಮಾರ್ ಚೌಧರಿ, DGM (B&O) ಮೈಸೂರು ಅವರು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹಾದೇವಪ್ಪ ರವರಿಗೆ ಚೆಕ್ ಮೂಲಕ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ,ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಹಾಗೂ ಶಾಸಕರಾದ ಶ್ರೀವತ್ಸ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *