ನಂದಿನಿ ಮನುಪ್ರಸಾದ್ ನಾಯಕ್
ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಕುಮಾರಿ ಬಿಂದುಮಣಿ ಅವರನ್ನು ಇಂದು ಭೇಟಿ ಮಾಡಿ ಅಭಿನಂದಿಸಲಾಯಿತು.
ಈ ಸುಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಬಿ ಸುಬ್ರಹ್ಮಣ್ಯರವರು, ಟ್ರೇಡ್ ಯೂನಿಯನ್ ಕಾಂಗ್ರೆಸ್ ನ ರಾಜ್ಯ ಉಪಾಧ್ಯಕ್ಷರಾದ ನಾಗರಾಜ್ ರವರು, ಕಾರಾಗೃಹ ಮಂಡಳಿ ಸದಸ್ಯರಾದ ಪವನ್ ಸಿದ್ದರಾಮ, ಬಿ ಮರಿಯಪ್ಪ, ಪುಟ್ಟರಾಜ ಯಾದವ್, ಮದನ್, ಶುಭ, ಆಶಾ ಇನ್ನು ಮುಂತಾದವರು ಉಪಸ್ಥಿತರಿದ್ದರು…