ನಂದಿನಿ ಮೈಸೂರು
ಕಾಂಗ್ರೆಸ್ ನೂತನ ಸರ್ಕಾರದ ಸಿಎಂ, ಡಿಸಿಎಂ ಸೇರಿದಂತೆ ಸಚಿವ ಸಂಪುಟ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಾಳೆ ನಡೆಯಲಿರುವ ಕಂಠೀರವ ಕ್ರೀಡಾಂಗಣಕ್ಕೆ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಕೆ.ಗೋವಿಂದರಾಜು ಅವರು ಶುಕ್ರವಾರ ಭೇಟಿ ನೀಡಿ ಕಾರ್ಯಕ್ರಮ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.