ಡಾ.ಈ.ಸಿ.ನಿಂಗರಾಜ್ ಗೌಡ ರವರು ಮತ್ತು ಅವರ ಧರ್ಮಪತ್ನಿ ಡಾ.ಎಂ.ಜಯಶ್ರೀ ಮತದಾನ

ನಂದಿನಿ ಮೈಸೂರು

ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ Part No.32 ರ ಶ್ರೀ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠ ಶಿಕ್ಷಣ ಮಹಾವಿದ್ಯಾಲಯ, ಕುವೆಂಪುನಗರ, ಮೈಸೂರು ಇಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರು ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಧಿಕೃತ ಅಭ್ಯರ್ಥಿಯಾಗಿ ರಾಜ್ಯ ಅಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರರನರ ಮನವಿ ಮೇರೆಗೆ, ಜೆಡಿಎಸ್ ಅಭ್ಯರ್ಥಿಗೆ ಬೆಂಬಲಸೂಚಿಸಿ ನಾಮಪತ್ರ ಹಿಂಪಡೆದ ಡಾ.ಈ.ಸಿ.ನಿಂಗರಾಜ್ ಗೌಡ ರವರು ಮತ್ತು ಅವರ ಧರ್ಮಪತ್ನಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವ್ಯವಸ್ಥಾಪನಾ ಮಂಡಳಿ(BOM) ಯ ಮಾಜಿ ಸದಸ್ಯರಾದ ಡಾ.ಎಂ.ಜಯಶ್ರೀ ರವರು ಮತದಾನ ಮಾಡಿದರು..

Leave a Reply

Your email address will not be published. Required fields are marked *