ನಂದಿನಿ ಮನುಪ್ರಸಾದ್ ನಾಯಕ್
ಡಾ.ಎಸ್.ಎಲ್.ಭೈರಪ್ಪರವರ ನಿಧನಕ್ಕೆ ಡಾ.ಈ.ಸಿ ನಿಂಗರಾಜ್ ಗೌಡ ಸಂತಾಪ.
ಕನ್ನಡ ನಾಡಿನ ಪ್ರಖ್ಯಾತ ಸಾಹಿತಿಗಳು, ಕಾದಂಬರಿಕಾರರು, ಸರಸ್ವತಿ ಸಮ್ಮನ್ ಪ್ರಶಸ್ತಿ ಪುರಸ್ಕೃತರು, ನನ್ನ ಮಾರ್ಗದರ್ಶಕರಾಗಿದ್ದ ಡಾ.ಎಸ್.ಎಲ್.ಭೈರಪ್ಪ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರಾದ ಡಾ.ಈ.ಸಿ.ನಿಂಗರಾಜ್ ಗೌಡ ರವರು ಸಂತಾಪ ಸೂಚಿಸಿದ್ದಾರೆ.
ನನ್ನ ವಿದ್ಯಾರ್ಥಿ ದಿನಗಳಿಂದಲೂ ಅವರ ಕಾದಂಬರಿಗಳನ್ನು ಓದಿಕೊಂಡು ಬೆಳೆದ ನನಗೆ, ನಾನೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತನಾಗಿದ್ದ ದಿನಗಳಿಂದಲೂ ಅವರ ಓಡನಾಟ, ಮಾರ್ಗದರ್ಶನ ಸದಾ ಸಿಗುತ್ತೀದ್ದದ್ದನ್ನೂ, ಹಲವಾರು ಕಾರ್ಯಕ್ರಮಗಳಲ್ಲಿ ಒಟ್ಟೀಗೆ ಭಾಗವಹಿಸಿದ್ದನ್ನೂ ಡಾ.ಈ.ಸಿ.ನಿಂಗರಾಜ್ ಗೌಡ ಸ್ಮರಿಸಿದ್ದಾರೆ.
ವಂದನೆಗಳೊಂದಿಗೆ,
ಡಾ.ಈ.ಸಿ. ನಿಂಗರಾಜ್ ಗೌಡ,
ಸಿಂಡಿಕೇಟ್ ಮಾಜಿ ಸದಸ್ಯರು,
ಮೈಸೂರು ವಿಶ್ವವಿದ್ಯಾನಿಲಯ.
ಮೈಸೂರು.
ಮೊಬೈಲ್ ನಂಬರ್ : 9980184789
9342184789