ಮೈಸೂರು:23 ಫೆಬ್ರವರಿ 2022
ನಂದಿನಿ ಮೈಸೂರು
ಮೈಸೂರಿನಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವಂತೆ ಭಾರತ ವಿದ್ಯಾರ್ಥಿ ಫೆಡರೇಷನ್ ( SFI) ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಹಕ್ಕೊತ್ತಾಯ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ SFI ಜಿಲ್ಲಾ ಸಂಚಾಲಕರಾದ ವಿಜಯ್ ಕುಮಾರ್. SFI ಸಹ ಸಂಚಾಲಕರಾದ ಸಭಾ ಕೌಸರ್ ಮತ್ತು SFI ಸದಸ್ಯರಾದ ನಿಶ್ಚಲ್ ಸಿದ್ದೇಶ್ ಸುರೇಶ್ ವಿನೋದ್ ಸತೀಶ್ ರೇಖಾ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.