ಮೈಸೂರು:19 ಮಾರ್ಚ್ 2022
ನಂದಿನಿ ಮೈಸೂರು
ವಾಹನಗಳ ತಯಾರಿ ಹಾಗೂ ಮಾರಟದಲ್ಲಿ ದೇಶದ ಮಾರುಕಟ್ಟೆಯಲ್ಲಿ ಬಹುದೊಡ್ಡ ಹೆಸರುಗಳಿಸಿರುವ ಟಿವಿಎಸ್ ಮೊಟಾರ್ ಕಂಪನಿಯ ಶ್ರೀನಿವಾಸನ್ ಸರ್ವಿಸಸ್ ಟ್ರಸ್ಟ್ ಹಾಗೂ ಮೈಸೂರಿನ ಶುಶ್ರುತ ಕಣ್ಣಿನ ಆಸ್ಪತ್ರೆಯ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ನಂಜನಗೂಡು ತಾಲ್ಲೂಕಿನ ಕೆಂಬಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಬಿರ ನಡೆಯಿತು. ಶಿಬಿರದಲ್ಲಿ, ವಿದ್ಯಾರ್ಥಿಗಳು,ಮಹಿಳೆಯರು,ವೃದ್ದರು ಭಾಗಿಯಾಗಿದ್ದರು.