ನಂದಿನಿ ಮೈಸೂರು
*12ಕ್ಕೆ ಮೈಸೂರು ಮತ್ತು ಟಿ. ನರಸೀಪುರ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿ*
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮತ್ತು ನವಚೇತನ ಸ್ಪೋರ್ಟ್ಸ್ ಕ್ಲಬ್ ತುಂಬಲ ಇವರ ಸಂಯುಕ್ತ ಆಶ್ರಯದಲ್ಲಿ ಟಿ. ನರಸೀಪುರ ಮತ್ತು ಮೈಸೂರು ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನ ದಿನಾಂಕ 12/02/23 ನೇ ಭಾನುವಾರ ಟಿ. ನರಸೀಪುರ ತಾಲ್ಲೂಕಿನ ತುಂಬಲ ಗ್ರಾಮದ ನವಚೇತನ ಸ್ಪೋರ್ಟ್ಸ್ ಕ್ಲಬ್ ಅವರಣದಲ್ಲಿ ನಡೆಸಲಾಗುವುದು.
ಮೈಸೂರು ತಾಲ್ಲೂಕು ಮತ್ತು ಟಿ. ನರಸೀಪುರ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಬಹುದು ತಾಲ್ಲೂಕು ಮಟ್ಟದಲ್ಲಿ ವಿಜೇತರಾದ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ.
ಆಸಕ್ತಿಯುಳ್ಳ ತಂಡಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸಂಪರ್ಕಿಸಿ :ರೇವಣ್ಣ ಅಧ್ಯಕ್ಷರು ನವಚೇತನ ಸ್ಪೋರ್ಟ್ಸ್ ಕ್ಲಬ್ :9241416003, ಶಿವಸ್ವಾಮಿ 8722537142, ಜಗದೀಶ್ :+91 80501 56257